ಕಾಂಗ್ರೆಸ್ ಪರಿಶಿಷ್ಟ ಪಂಗಡ ವಿಭಾಗದ ಅಧ್ಯಕ್ಷರಾಗಿ ಡಿ.ಕೆ.ವಸಂತ್

ಮಡಿಕೇರಿ ಮಾ.22 : ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಪಂಗಡ ವಿಭಾಗದ ನೂತನ ಅಧ್ಯಕ್ಷರನ್ನಾಗಿ ಡಿ.ಕೆ.ವಸಂತ್ ಅವರನ್ನು ಆಯ್ಕೆ ಮಾಡಿ ರಾಜ್ಯ ವಿಭಾಗದÀ ಅಧ್ಯಕ್ಷರಾದ ಕೆ.ಪಿ.ಪಾಲಯ್ಯ

ವಿದ್ಯಾರ್ಥಿ ವೇತನ ವಿತರಣೆ

ಗೋಣಿಕೊಪ್ಪ ವರದಿ, ಮಾ. 22: ಕೆನರಾ ವಿದ್ಯಾ ಜ್ಯೋತಿ ಯೋಜನೆಯಡಿಯಲ್ಲಿ ಬಾಳೆಲೆ ಕೆನರಾ ಬ್ಯಾಂಕ್ ವತಿಯಿಂದ ವಿಜಯಲಕ್ಷ್ಮಿ ಪ್ರೌಢಶಾಲೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ವಿತರಿಸಲಾಯಿತು.

ಅಕ್ರಮ ಮರಳು ಸಾಗಾಟ : ಈರ್ವರು ವಶ

ಸೋಮವಾರಪೇಟೆ, ಮಾ. 22: ಪಿಕ್‍ಅಪ್‍ನಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪತ್ತೆಹಚ್ಚಿದ ಸೋಮವಾರಪೇಟೆ ಪೊಲೀಸ್ ವೃತ್ತನಿರೀಕ್ಷಕ ನಂಜುಂಡೇಗೌಡ ಅವರು, ವಾಹನ ಸಹಿತ ಈರ್ವರು ಆರೋಪಿಗಳನ್ನು ವಶಕ್ಕೆ