ಕೂಡಿಗೆ ಸೇತುವೆ ಬಳಿ ಕಸದ ರಾಶಿ

ಕೂಡಿಗೆ, ಆ. 6: ಕೂಡಿಗೆ ಗ್ರಾಮ ಪಂಚಾಯಿತಿ ಹೆದ್ದಾರಿಯ ಸಮೀಪದಲ್ಲಿರುವ ಹಾರಂಗಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಸೇತುವೆ ಪಕ್ಕದಲ್ಲಿ ಕಸದ ರಾಶಿ ಹಾಕಲಾಗಿದ್ದು, ಚೆಲ್ಲಾಪಿಲ್ಲಿಯಾಗಿ ನದಿಗೆ ಸೇರುತ್ತಿದೆ.

ಮತದಾರರ ಪಟ್ಟಿಗೆ ಸೇರ್ಪಡೆಗೆ ಗಡುವು

ವೀರಾಜಪೇಟೆ, ಆ. 6: ವೀರಾಜಪೇಟೆ ಪಟ್ಟಣ ಪಂಚಾಯಿತಿಯ ಸಾರ್ವತ್ರಿಕ ಚುನಾವಣೆ-2018ರ ಸಂಬಂಧ ವೀರಾಜಪೇಟೆ ಪಟ್ಟಣ ಪಂಚಾಯಿತಿ ಕಚೇರಿ ಆವರಣದಲ್ಲಿ ಮತದಾರರ ಸಹಾಯವಾಣಿ ಕೇಂದ್ರವನ್ನು ತೆರೆಯಲಾಗಿದೆ. ಪಟ್ಟಣದ ವ್ಯಾಪ್ತಿಯಲ್ಲಿ

ಪ.ಪಂ. ಚುನಾವಣೆ: ಆಕಾಂಕ್ಷಿಗಳ ಅರ್ಜಿ ಸ್ವೀಕರಿಸಿದ ಬಿಜೆಪಿ

ಸೋಮವಾರಪೇಟೆ,ಆ.6: ಇಲ್ಲಿನ ಪಟ್ಟಣ ಪಂಚಾಯಿತಿಗೆ ಚುನಾವಣಾ ದಿನಾಂಕ ನಿಗದಿಯಾಗಿರುವ ಬೆನ್ನಲ್ಲೇ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಭಾರತೀಯ ಜನತಾ ಪಾರ್ಟಿಯ ಪ್ರಮುಖರು ಟಿಕೆಟ್ ಆಕಾಂಕ್ಷಿಗಳಿಂದ ಅರ್ಜಿ ಸ್ವೀಕರಿಸಿದರು. ಇಲ್ಲಿನ ಕೊಡವ

ಚೆಟ್ಟಳ್ಳಿ ಪ್ರೌಢಶಾಲೆಗೆ ದತ್ತಿನಿಧಿ

ಚೆಟ್ಟಳ್ಳಿ, ಆ. 6: ಚೆಟ್ಟಳ್ಳಿ ಪ್ರೌಢಶಾಲೆಯಲ್ಲಿ 30 ವರ್ಷಗಳ ಕಾಲಹಿಂದಿ ಶಿಕ್ಷಕರಾಗಿ ಸೇವೆಸಲ್ಲಿಸಿ ನಿವೃತ್ತಿ ಹೊಂದಿ ದೈವಾದೀನರಾಗಿರುವ ಪುತ್ತರಿರ ಸೋಮಣ್ಣ ಅವರ ಜ್ಞಾಪಕಾರ್ಥವಾಗಿ ಅವರ ಮಗ ಶಾಲೆಯ