ಪ್ರಶಸ್ತಿಗೆ ಅರ್ಜಿ ಆಹ್ವಾನಮಡಿಕೇರಿ, ಡಿ. 12: ಪರಿಶಿಷ್ಟ ಜಾತಿಯವರ ಮೇಲೆ ನಡೆಯುತ್ತಿರುವ ಅಸ್ಪøಶ್ಯತೆ ನಿವಾರಣೆ ಮಾಡಲು ಹಾಗೂ ದೌರ್ಜನ್ಯ ಅಪರಾಧಗಳ ನಿಯಂತ್ರಣದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ವ್ಯಕ್ತಿ, ಸರ್ಕಾರೇತರ ಸಂಘ-ಸಂಸ್ಥೆಗಳಿಂದ
ಶಿವಕುಮಾರ ಸ್ವಾಮೀಜಿ ವಿರುದ್ಧ ಅವಹೇಳನಕಾರಿ ಪೋಸ್ಟ್: ಕ್ರಮಕ್ಕೆ ಆಗ್ರಹಸೋಮವಾರಪೇಟೆ, ಡಿ. 13: ನಡೆದಾಡುವ ದೇವರೆಂದೇ ಖ್ಯಾತಿಯಾಗಿರುವ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಬಗ್ಗೆ ಫೇಸ್‍ಬುಕ್‍ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಲಾಗಿದ್ದು, ಇಂತಹ ಕೃತ್ಯ ಎಸಗಿದ ಆರೋಪಿಯ ವಿರುದ್ಧ
ಇಂದು ನೂತನ ದೇವಾಲಯಕ್ಕೆ ಶಿಲಾನ್ಯಾಸಸೋಮವಾರಪೇಟೆ,ಡಿ.13: ಸಮೀಪದ ಯಲಕನೂರು ಗ್ರಾಮದ ಶ್ರೀ ಮಹಾಲಿಂಗೇಶ್ವರ ಸ್ವಾಮಿ ದೇವಾಲಯ ಜೀರ್ಣೋದ್ಧಾರ ಸಮಿತಿ ಆಶ್ರಯದಲ್ಲಿ ನೂತನ ದೇವಾಲಯದ ಶಿಲಾನ್ಯಾಸ ಕಾರ್ಯಕ್ರಮ ತಾ. 14ರಂದು ಪೂರ್ವಾಹ್ನ 10.30ಕ್ಕೆ ನಡೆಯಲಿದೆ
ಹಾಕಿ ಲೀಗ್ ಮೂರು ತಂಡಗಳ ಮುನ್ನಡೆಗೋಣಿಕೊಪ್ಪ ವರದಿ, ಡಿ. 13 : ಪೊನ್ನಂಪೇಟೆ ಟರ್ಫ್ ಮೈದಾನದಲ್ಲಿ ಹಾಕಿಕೂರ್ಗ್ ವತಿಯಿಂದ ನಡೆದ ಎ. ಡಿವಿಜóನ್ ಹಾಕಿ ಲೀಗ್‍ನಲ್ಲಿ ಬೇಗೂರು ಈಶ್ವರ ಯೂತ್ ಕ್ಲಬ್, ಕೋಣನಕಟ್ಟೆ
ಮಾಕುಟ್ಟ ರಸ್ತೆಯಲ್ಲಿ ಮರಳು ಮೂಟೆಗಳೇ ಬಿರುಕುಬಿಟ್ಟಿವೆ!ವಿಶೇಷ ವರದಿ : ರಜಿತಾ ಕಾರ್ಯಪ್ಪ ವೀರಾಜಪೇಟೆ, ಡಿ. 13: ಕಳೆದ ಸಾಲಿನಲ್ಲಿನ ಮಳೆಯಲ್ಲಿ ಕುಸಿದ ಮಾಕುಟ್ಟ ರಸ್ತೆಯಲ್ಲಿ ಇಂದು ಬಹುತೇಕ ಎಲ್ಲ ರೀತಿಯ ವಾಹನ ಸಂಚಾರ ನಡೆಯುತ್ತಿದೆ.