ಅಭ್ಯತ್‍ಮಂಗಲ ಕೃಷಿ ಪತ್ತಿನ ಸಂಘಕ್ಕೆ ಆಯ್ಕೆ

ಸಿದ್ದಾಪುರ, ಅ. 27: ಅಭ್ಯತ್‍ಮಂಗಲ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಪಾಲಚಂಡ ಅಚ್ಚಯ್ಯ (ಟುಟ್ಟು) ಆಯ್ಕೆಯಾಗಿದ್ದಾರೆ. ನೆಲ್ಲಿಹುದಿಕೇರಿ ಗ್ರಾಮದಲ್ಲಿರುವ ಅಭ್ಯತ್‍ಮಂಗಲ ಪ್ರಾಥಮಿಕ ಕೃಷಿ ಪತ್ತಿನ