ವಿದ್ಯಾರ್ಥಿಗಳು ಸಮಾಜ ಸೇವೆಗೆ ಕರೆ

ಕುಶಾಲನಗರ, ಫೆ. 5: ವಿದ್ಯಾರ್ಥಿಗಳು ಸಾಮಾಜಿಕ ಕಳಕಳಿಯೊಂದಿಗೆ ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳ ಬೇಕಿದೆ ಎಂದು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಜೇಂದ್ರಪ್ರಸಾದ್ ಹೇಳಿದರು. ಕುಶಾಲನಗರದ ಸರಕಾರಿ ಪಾಲಿಟೆಕ್ನಿಕ್