ಅಂಗಡಿ ಮಳಿಗೆ ಗೊಂದಲ : ನ್ಯಾಯಾಲಯದಿಂದ ತಡೆಯಾಜ್ಞೆ

ಸಿದ್ದಾಪುರ, ಡಿ. 8: ಸಿದ್ದಾಪುರ ಬಸ್ಸು ತಂಗುದಾಣದ ಶೌಚಾಲಯವನ್ನು ಮುಚ್ಚಿ ಅಂಗಡಿ ಮಳಿಗೆ ನಿರ್ಮಾಣ ಮಾಡಲು ಮುಂದಾಗಿದ್ದ ಗ್ರಾ.ಪಂ ಯ ಕಾಮಗಾರಿಯನ್ನು ಸ್ಥಗಿತಗೊಳಿಸಲು ನ್ಯಾಯಾಲಯ ತಡೆಯಾಜ್ಞೆ ನೀಡಿದ್ದು,

ಯಡವನಾಡಿನಲ್ಲಿ ಹುಲಿ ಪ್ರತ್ಯಕ್ಷ: ಹೆಚ್ಚಿಸಿದ ಆತಂಕ

ಸೋಮವಾರಪೇಟೆ,ಡಿ.8: ತಾಲೂಕಿನ ಯಡವನಾಡು ಮೀಸಲು ಅರಣ್ಯದ ಮೂಲಕ ಹಾದು ಹೋಗಿರುವ ರಾಜ್ಯ ಹೆದ್ದಾರಿಯಲ್ಲಿ ಹುಲಿಯೊಂದು ಪ್ರತ್ಯಕ್ಷವಾಗಿ ಸಾರ್ವಜನಿಕ ವಲಯದಲ್ಲಿ ಆತಂಕ ಮೂಡಿಸಿದೆ. ನಿನ್ನೆ ರಾತ್ರಿ 8 ಗಂಟೆ ಸುಮಾರಿಗೆ

ಅಗತ್ಯ ಸೌಲಭ್ಯಕ್ಕೆ ಆಗ್ರಹಿಸಿ ಕಾರ್ಮಿಕರ ಪ್ರತಿಭಟನೆ

ಸಿದ್ದಾಪುರ, ಡಿ. 8: ಖಾಸಗಿ ಕಾಫಿ ತೋಟದಲ್ಲಿ ಕಾರ್ಮಿಕರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಿಕೊಡಬೇಕೆಂದು ಒತ್ತಾಯಿಸಿ ಕಾರ್ಮಿಕರು ತೋಟದಲ್ಲಿ ಮುಷ್ಕರ ಹೂಡಿ ಪ್ರತಿಭಟಿಸಿದ ಘಟನೆ ಪಾಲಿಬೆಟ್ಟದಲ್ಲಿ ನಡೆದಿದೆ. ಪಾಲಿಬೆಟ್ಟದ

ಮಹಿಳೆಯ ಸಂಶಯಾಸ್ಪದ ಸಾವು

ಶನಿವಾರಸಂತೆ, ಡಿ. 8: ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವಿಗೀಡಾಗಿರುವ ಕುರಿತು ಶನಿವಾರಸಂತೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶನಿವಾರಸಂತೆ ಸಮೀಪದ ತ್ಯಾಗರಾಜ ಕಾಲೋನಿಯ ನಿವಾಸಿ ಜಾಫರ್ 5 ವರ್ಷಗಳ ಹಿಂದೆ