ಆರೋಗ್ಯಯುತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಲೋಕೇಶ್ವರಿ ಗೋಪಾಲ್

ಮಡಿಕೇರಿ, ಡಿ. 1: ಆರೋಗ್ಯಯುತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸುವಂತಾಗಬೇಕು. ಆ ನಿಟ್ಟಿನಲ್ಲಿ ಎಚ್.ಐ.ವಿ. ಏಡ್ಸ್‍ನಿಂದ ದೂರವಿರಬೇಕು ಎಂದು ಜಿ.ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್ ಸಲಹೆ ಮಾಡಿದ್ದಾರೆ. ಜಿಲ್ಲಾಡಳಿತ,

ಎನ್.ಎಸ್.ಎಸ್. ಶಿಬಿರ

ಮೂರ್ನಾಡು, ಡಿ.1: ಇಲ್ಲಿನ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆಯು ತಾ.5ರಂದು ಮಧ್ಯಾಹ್ನ 2.30 ಗಂಟೆಗೆ ಭಾರತಿ ವಿದ್ಯಾಸಂಸ್ಥೆ ಮರಗೋಡುವಿನಲ್ಲಿ ನಡೆಯಲಿದೆ. ಕಾರ್ಯಕ್ರಮದ