ಜೈಜವಾನ್ ಮಾಜಿ ಸೈನಿಕರ ಸಂಘದಿಂದ ಜ. ತಿಮ್ಮಯ್ಯ ನೆನಪು

ಸೋಮವಾರಪೇಟೆ,ಮಾ.31: ಕೊಡಗಿನ ಹೆಮ್ಮೆಯ ಜನರಲ್ ಕೊಡಂದೇರ ಸುಬ್ಬಯ್ಯ ತಿಮ್ಮಯ್ಯ ಅವರ ಜನ್ಮದಿನವನ್ನು ಇಲ್ಲಿನ ಜೈಜವಾನ್ ಮಾಜಿ ಸೈನಿಕರ ಸಂಘದಿಂದ ಆಚರಿಸಲಾಯಿತು. ಸಂಘದ ಕಚೇರಿಯಲ್ಲಿ ಜನರಲ್ ತಿಮ್ಮಯ್ಯ ಅವರ ಭಾವಚಿತ್ರಕ್ಕೆ