ಮುಖ್ಯಮಂತ್ರಿ ಹೇಳಿಕೆ ಖಂಡಿಸಿ ಪ್ರತಿಭಟನೆ ಪ್ರತಿಕೃತಿ ದಹನ

ಮಡಿಕೇರಿ, ಜ. 12: ರಾಷ್ಟ್ರೀಯ ಸ್ವಯಂಸೇವಕ, ಭಜರಂಗದಳ ಹಾಗೂ ಬಿಜೆಪಿ ಸೇರಿದಂತೆ ಹಿಂದೂ ಸಂಘಟನೆಗಳನ್ನು ಭಯೋತ್ಪಾದಕ ಸಂಘಟನೆಗಳೆಂದು ಟೀಕಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಖಂಡಿಸಿ ಬಿಜೆಪಿ