ಸೇತುವೆ ಕಾಮಗಾರಿಗೆ ಭೂಮಿ ಪೂಜೆವೀರಾಜಪೇಟೆ, ನ. 21: ವೀರಾಜಪೇಟೆ ತಲಕಾವೇರಿ ರಾಜ್ಯ ಹೆದ್ದಾರಿಯಲ್ಲಿ ಮರಂದೋಡ ಗ್ರಾಮದ ನಿಡುಮಂಡ ಸೇತುವೆಗೆ ಏಂಖಆಅಐ ವತಿಯಿಂದ 1 ಕೋಟಿ 75 ಲಕ್ಷದ ಕಾಮಗಾರಿಗೆ ಚಾಲನೆ ನೀಡಲಾಯಿತು.
ತಾ. 24 ರಂದು ಈದ್ ಮಿಲಾದ್ ಕಂದೂರಿಮಡಿಕೇರಿ, ನ. 21: ವೀರಾಜಪೇಟೆ ತಾಲೂಕಿನ ಅಮ್ಮತ್ತಿ ನಲ್ವತ್ತೊಕ್ಲುವಿನ ಚೋಕಂಡಳ್ಳಿಯಲ್ಲಿ ಹಲವಾರು ವರ್ಷಗಳಿಂದ ಮುಹಮ್ಮದ್ ಪೈಗಂಬರ್ ಅವರ ಹೆಸರಿನಲ್ಲಿ ನಡೆಸಿಕೊಂಡು ಬರುತ್ತಿರುವ ಈದ್ ಮಿಲಾದ್ ಕಂದೂರಿ ಕಾರ್ಯಕ್ರಮ
ಡಿ. 9ಕ್ಕೆ ವಿಮಾನ ನಿಲ್ದಾಣ ಉದ್ಘಾಟನೆವೀರಾಜಪೇಟೆ, ನ. 21: ಕೇರಳದ ಮಟ್ಟನೂರಿನ ಬಳಿಯ ಎರಡನೇ ಹಸಿರು ವಲಯದ ಕಣ್ಣೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಉದ್ಘಾಟನೆ ಡಿಸೆಂಬರ್ 9ಕ್ಕೆ ಮುಹೂರ್ತ ನಿಗದಿಪಡಿಸಲಾಗಿದೆ. ಕೇಂದ್ರ ಸರಕಾರ ಹಾಗೂ
ಶಬರಿಮಲೆ ವಿವಾದ : ಬಿಜೆಪಿ ಪ್ರತಿಭಟನೆಮಡಿಕೇರಿ, ನ. 21: ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದಂತೆ ವಿವಾದ ಸೃಷ್ಟಿಯಾಗಿರುವ ಹಿನ್ನೆಲೆ ಕೇರಳ ಸರ್ಕಾರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಕೊಡಗು ಭಾರತೀಯ
ಬಿಳಿಗೇರಿಯಲ್ಲಿ ಗ್ರಾಮೀಣ ಕ್ರೀಡಾಕೂಟಮಡಿಕೇರಿ, ನ. 21: ತಾಲೂಕಿನ ಬಿಳಿಗೇರಿಯ ಶ್ರೀ ಭಗವತಿ ಯುವಕ ಸಂಘ ಹಾಗೂ ಜಿಲ್ಲಾ ಪಂಚಾಯಿತಿ, ತಾಲೂಕು ಯುವ ಒಕ್ಕೂಟ, ನೆಹರು ಯುವ ಕೇಂದ್ರ, ಹಾಗೂ ಯುವ