ಸ್ನಾತಕೋತ್ತರ ಕೇಂದ್ರಕ್ಕೆ ಬಸ್ ಸೌಕರ್ಯ

ಕುಶಾಲನಗರ, ಅ. 3: ಶೈಕ್ಷಣಿಕ ಸಂಸ್ಥೆಗಳು ಅಭಿವೃದ್ಧಿ ಹೊಂದಬೇಕಾದರೆ ಸಾರಿಗೆ ಸೌಲಭ್ಯ ಕಲ್ಪಿಸಿಕೊಡುವದು ಅತ್ಯವಶ್ಯಕ ಎಂದು ಜ್ಞಾನಕಾವೇರಿ ಸ್ನಾತಕೋತ್ತರ ಕೇಂದ್ರದ ಪ್ರಬಾರ ನಿರ್ದೇಶಕಿ ಪ್ರೊ. ಮಂಜುಳಾ ಶಾಂತರಾಮ್

ವಿದ್ಯಾರ್ಥಿಗಳಿಗೆ ಪ್ರೋತ್ಸಾಹಕ್ಕೆ ಕರೆ

ಸೋಮವಾರಪೇಟೆ, ಅ. 3: ಪಾಠದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲೂ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲು ಶಿಕ್ಷಕರು ಹಾಗೂ ಪೋಷಕರು ಮುಂದಾಗಬೇಕು ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮೈಸೂರು ವಿಭಾಗದ ಉಪಾಧ್ಯಕ್ಷ

ವಿದ್ಯಾರ್ಥಿಗಳಿಗೆ ಧೀಕ್ಷಾ ಸಮಾರಂಭ

ಮಡಿಕೇರಿ, ಅ. 3: ವೀರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರೋವರ್ಸ್ ಮತ್ತು ರೇಂಜರ್ಸ್‍ಗಳಿಗೆ ಧೀಕ್ಷೆ ಸಮಾರಂಭ ಏರ್ಪಡಿಸಲಾಗಿತ್ತು. ಮುಖ್ಯ ಅತಿಥಿಗಳಾಗಿದ್ದ ಸಂತ ಅನ್ನಮ್ಮ ಶಾಲೆ ಮುಖ್ಯೋಪಾಧ್ಯಾಯಿನಿ ಮಾರ್ಗರೇಟ್