ಸಂತೋಷ್ ತಮ್ಮಯ್ಯ ವಿರುದ್ಧ ಪ್ರತಿಭಟನೆ

ಸಿದ್ದಾಪುರ, ನ. 14: ಇತ್ತೀಚಿಗೆ ಗೋಣಿಕೊಪ್ಪಲುವಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪ್ರವಾದಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಅಂಕಣಕಾರ ಸಂತೋಷ್ ತಮ್ಮಯ್ಯ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿ, ಪಾಲಿಬೆಟ್ಟದಲ್ಲಿ

ಇಂದಿನ ಕಾರ್ಯಕ್ರಮ

ಇಂದು ಸ್ವಚ್ಚತಾ ಕಾರ್ಯ ಶ್ರೀ ತಲಕಾವೇರಿ ದೇವಾಲಯದಲ್ಲಿ ಸ್ವಚ್ಛತಾ ಕಾರ್ಯವು ಮಧ್ಯಾಹ್ನ 3 ಗಂಟೆಯ ನಂತರ ನಡೆಯಲಿದ್ದು, ಈ ಸಂದರ್ಭದಲ್ಲಿ ಪ್ರವೇಶ ಇರುವದಿಲ್ಲ. ಭಕ್ತಾದಿಗಳು ಸಹಕರಿಸುವಂತೆ ದೇವಾಲಯದ ಪ್ರಕಟಣೆ ತಿಳಿಸಿದೆ.

ತಾ.16ರಂದು ವಿಚಾರ ಸಂಕಿರಣ

ಸೋಮವಾರಪೇಟೆ,ನ.14: ಇಲ್ಲಿನ ಕಾಫಿ ಮಂಡಳಿ ಆಶ್ರಯದಲ್ಲಿ "ಕಾಫಿ ಮಾರುಕಟ್ಟೆಯಲ್ಲಿ ಇ-ಕಾಮರ್ಸ್" ಕುರಿತು ತಾ.16ರಂದು ಮಹಿಳಾ ಸಮಾಜದಲ್ಲಿ ವಿಚಾರ ಸಂಕಿರಣ ಆಯೋಜಿಸಲಾಗಿದೆ ಎಂದು ಕಾಫಿ ಮಂಡಳಿ ಹಿರಿಯ ಸಂಪರ್ಕಾಧಿಕಾರಿ

ಮಕ್ಕಂದೂರಿನ ಸಂತ್ರಸ್ತ ವಿದ್ಯಾರ್ಥಿಗಳಿಗೆ ಶಬ್ಧಕೋಶ ವಿತರಣೆ

ಮಡಿಕೇರಿ, ನ.14 : ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಘಟಕದ ವತಿಯಿಂದ ಮಕ್ಕಂದೂರು ಪೌಢಶಾಲೆಯ ಪ್ರಕೃತಿ ವಿಕೋಪದ 63 ನಿರಾಶ್ರಿತ ವಿದ್ಯಾರ್ಥಿಗಳಿಗೆ ಶಬ್ಧಕೋಶ ಪುಸ್ತಕವನ್ನು ವಿತರಿಸಲಾಯಿತು. ಶಾಲಾ