ವೀರಾಜಪೇಟೆ ಪ.ಪಂ. ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಕಸರತ್ತು

ವೀರಾಜಪೇಟೆ, ನ. 12: ವೀರಾಜಪೇಟೆ ಪಟ್ಟಣ ಪಂಚಾಯಿತಿಯ ಹದಿನೆಂಟು ಸ್ಥಾನಗಳ ಚುನಾವಣೆ ಮುಕ್ತಾಯಗೊಂಡಿದ್ದು, ಇನ್ನು ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆಯಬೇಕಾಗಿದೆ. ಬಿಜೆಪಿ ಹಾಗೂ ಕಾಂಗ್ರೆಸ್ ಎರಡು

ಸತತ ಮೂರನೇ ಬಾರಿಗೆ ಅಧ್ಯಕ್ಷರಾಗಿ ಸುಜು ತಿಮ್ಮಯ್ಯ

ಮಡಿಕೇರಿ, ನ. 12: ಇಲ್ಲಿಗೆ ಸಮೀಪದ ಮಕ್ಕಂದೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಸತತ ಮೂರನೇ ಬಾರಿಗೆ ಕೊಕ್ಕಲೆರ ಸುಜು ತಿಮ್ಮಯ್ಯ ಆಯ್ಕೆಯಾಗಿ ಹ್ಯಾಟ್ರಿಕ್

ಅಕ್ರಮ ಮದ್ಯ ಮಾರಾಟ : ಬಂಧನ

ಶನಿವಾರಸಂತೆ, ನ. 12: ಟಿಪ್ಪು ಜಯಂತಿ ಹಿನ್ನೆಲೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಯಲ್ಲಿದ್ದು, ಜಿಲ್ಲಾಧಿಕಾರಿ ಆದೇಶದಂತೆ ಮದ್ಯ ಮಾರಾಟ ನಿಷೇಧವಿದ್ದರೂ ಮನೆಯೊಂದರಲ್ಲಿ ದಾಸ್ತಾನು ಇರಿಸಿ ಇಬ್ಬರು ವ್ಯಕ್ತಿಗಳು ಮದ್ಯ