ಪ್ರಕೃತಿಯನ್ನು ಉಳಿಸಿ ಬೆಳೆಸಲು ಕರೆಕುಶಾಲನಗರ, ಸೆ. 28: ಪ್ರಕೃತಿಯನ್ನು ಆರಾಧಿಸುವ ಮೂಲಕ ಉಳಿಸಿ ಬೆಳೆಸಲು ಪ್ರತಿಯೊಬ್ಬರೂ ಕೈಜೋಡಿಸಬೇಕೆಂದು ಕೊಡವ ಸಮಾಜ ಮಾಜಿ ಅಧ್ಯಕ್ಷರಾದ ಮಂಡೇಪಂಡ ಬೋಸ್ ಮೊಣ್ಣಪ್ಪ ಕರೆ ನೀಡಿದ್ದಾರೆ. ಕುಶಾಲನಗರದಲ್ಲಿ
ಶಾಸಕರಿಂದ ಪರಿಶೀಲನೆಮಡಿಕೇರಿ, ಸೆ. 28: ತಿಮ್ಮಯ್ಯ ವೃತ್ತದಿಂದ ಓಂಕಾರೇಶ್ವರ ದೇವಸ್ಥಾನದ ರಸ್ತೆಗೆ ಹೊಂದಿಕೊಂಡಂತೆ ಹೊಸದಾಗಿ ಕಾಂಕ್ರಿಟ್ ರಸ್ತೆ ನಿರ್ಮಾಣ ಮಾಡಲು ಉದ್ದೇಶಿಸಿದ್ದು ಸ್ಥಳಕ್ಕೆ ವಿಧಾನ ಪರಿಷತ್ ಸದಸ್ಯ ಸುನಿಲ್
ಶಾಸಕರಿಂದ ಪರಿಶೀಲನೆಮಡಿಕೇರಿ, ಸೆ. 28: ತಿಮ್ಮಯ್ಯ ವೃತ್ತದಿಂದ ಓಂಕಾರೇಶ್ವರ ದೇವಸ್ಥಾನದ ರಸ್ತೆಗೆ ಹೊಂದಿಕೊಂಡಂತೆ ಹೊಸದಾಗಿ ಕಾಂಕ್ರಿಟ್ ರಸ್ತೆ ನಿರ್ಮಾಣ ಮಾಡಲು ಉದ್ದೇಶಿಸಿದ್ದು ಸ್ಥಳಕ್ಕೆ ವಿಧಾನ ಪರಿಷತ್ ಸದಸ್ಯ ಸುನಿಲ್
ಗಾಂಧಿ ಜಯಂತಿಯಂದು ‘ಫ್ರೀಡಂ ರನ್’ ಗೋಣಿಕೊಪ್ಪ ವರದಿ, ಸೆ. 28: ಮಳೆಯಿಂದಾಗಿ ಮುಂದೂಡಲ್ಪಟ್ಟಿದ್ದ ಸ್ಪಿರಿಟ್ ಆಫ್ ಫ್ರೀಡಂ ರನ್ ಅಕ್ಟೋಬರ್ 2ರ ಗಾಂಧಿ ಜಯಂತಿಯಂದು ನಡೆಯಲಿದೆ ಎಂದು ಗೋಣಿಕೊಪ್ಪ ಲಯನ್ಸ್ ಕ್ಲಬ್ ಅಧ್ಯಕ್ಷ
ಸಂಪಾಜೆಯಲ್ಲಿ ನೇತ್ರ ಪರೀಕ್ಷೆ ಶಸ್ತ್ರ ಚಿಕಿತ್ಸೆ ಶಿಬಿರಮಡಿಕೇರಿ, ಸೆ. 28: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂಧತ್ವ ನಿವಾರಣಾ ವಿಭಾಗ ಜಿಲ್ಲಾ ಆಸ್ಪತ್ರೆ ಮಡಿಕೇರಿ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಗ್ರಾಮ