ಗೋಣಿಕೊಪ್ಪ ಕುಟ್ಟ ರಸ್ತೆ ದುರಸ್ತಿಗೆ ಆಗ್ರಹ

*ಪೊನ್ನಂಪೇಟೆ, ನ. 10: ಗೋಣಿಕೊಪ್ಪದಿಂದ ಪೊನ್ನಂಪೇಟೆ, ಶ್ರೀಮಂಗಲ, ಕುಟ್ಟ ಮಾರ್ಗವಾಗಿ ಕೇರಳಕ್ಕೆ ಸಂಪರ್ಕ ಕಲ್ಪಿಸುವ ಹೆದ್ದಾರಿಯು ಸಂಪೂರ್ಣವಾಗಿ ಹಳ್ಳ-ಕೊಳ್ಳಗಳಾಗಿ ಹಾಳಾಗಿ ತಿಂಗಳುಗಳೇ ಕಳೆದಿದ್ದು, ಈ ಬಗ್ಗೆ ಹಲವು