ಪ್ರಾಂಶುಪಾಲರಿಗೆ ಬೀಳ್ಕೊಡುಗೆ

ಮಡಿಕೇರಿ, ನ. 1: ಮಡಿಕೇರಿಯ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲೆ ಅವರು ನಿವೃತ್ತಿ ಹೊಂದಿರುವದರಿಂದ ಕಾಲೇಜಿನಲ್ಲಿ ಬೀಳ್ಕೊಡುಗೆ ಸಮಾರಂಭವನ್ನು ಏರ್ಪಡಿಸಲಾಗಿತ್ತು. ಸಮಾರಂಭದಲ್ಲಿ ಅಧ್ಯಾಪಕ-ಅಧ್ಯಾಪಕೇತರ ಸಿಬ್ಬಂದಿ ವರ್ಗ ಭಾಗವಹಿಸಿದ್ದರು.