ನೂತನ ಸಿಇಓ ಆಗಿ ಪ್ರಶಾಂತ್ ಕುಮಾರ್ ಮಿಶ್ರ

ಮಡಿಕೇರಿ, ಜ.1 : ಹೊಸಪೇಟೆಯಲ್ಲಿ ಉಪವಿಭಾಗಾಧಿಕಾರಿಯಾಗಿದ್ದ 1994ನೇ ಬ್ಯಾಚ್‍ನ ಐಎಎಸ್ ಅಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರ ಕೊಡಗು ಜಿಲ್ಲಾ ಪಂಚಾಯತ್‍ನ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ನಿಯುಕ್ತಿಗೊಂಡಿದ್ದು, ತಾ.

ಫಿನಾಯಿಲ್ ಕುಡಿದಿದ್ದ ಖೈದಿ ಪರಾರಿ

ಮಡಿಕೇರಿ, ಜ. 1: ಫಿನಾಯಿಲ್ ಕುಡಿದು ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದ ಖೈದಿಯೋರ್ವ ಆಸ್ಪತ್ರೆಯಿಂದ ಪರಾರಿಯಾಗಿರುವ ಘಟನೆ ನಡೆದಿದೆ. ಇತ್ತೀಚೆಗೆ ಸುಂಟಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಕಳವು ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ

ಅಡಕತ್ತರಿಯಲ್ಲಿ ನಂಜರಾಯಪಟ್ಟಣ ಗ್ರಾ.ಪಂ. ಆಡಳಿತ

ಮಡಿಕೇರಿ, ಜ. 1: ನಂಜರಾಯಪಟ್ಟಣ ಗ್ರಾ.ಪಂ. ವ್ಯಾಪ್ತಿಯಲ್ಲಿ ಪ್ರವಾಸಿಗರ ಆಕರ್ಷಣೆಯ ತಾಣವಾಗಿರುವ ದುಬಾರೆ ಹಾಗೂ ಇತರೆಡೆಗಳಲ್ಲಿ ನಡೆಯುತ್ತಿರುವ ರ್ಯಾಫ್ಟಿಂಗ್ ಮತ್ತು ಅಲ್ಲಲ್ಲಿ ತಲೆಯೆತ್ತಿರುವ ಗೂಡಂಗಡಿಗಳ ತೆರಿಗೆ ವಸೂಲಿ

ಯುವ ಸಂಸತ್‍ನಲ್ಲಿ ಗಮನ ಸೆಳೆದ ವಿದ್ಯಾರ್ಥಿಗಳು

ಮಡಿಕೇರಿ, ಜ. 1: ನಮ್ಮದು ಪ್ರಜಾ ಪ್ರಭುತ್ವ ರಾಷ್ಟ್ರ ವಾದ್ದರಿಂದ ಜನರು ತಮ್ಮಲ್ಲಿರುವ ಪ್ರತಿಭೆಗಳನ್ನು ಹೊರತರಲು ಇದೊಂದು ಉತ್ತಮವಾದ ವೇದಿಕೆಯಾಗಿದೆ ಎಂದು ಪದವಿಪೂರ್ವ ಇಲಾಖೆಯ ಉಪ ನಿರ್ದೇಶಕ