ನೇಣು ಬಿಗಿದುಕೊಂಡು ಆತ್ಮಹತ್ಯೆ

ಸೋಮವಾರಪೇಟೆ, ಏ. 3: ನೇಣು ಬಿಗಿದುಕೊಂಡು ಅವಿವಾಹಿತ ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸಮೀಪದ ಹಾನಗಲ್ಲು ಗ್ರಾಮದಲ್ಲಿ ನಿನ್ನೆ ರಾತ್ರಿ ನಡೆದಿದ್ದು, ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ. ಹಾನಗಲ್ಲು