ಪೊನ್ನಂಪೇಟೆ ಕ್ರೀಡಾಶಾಲಾ ವಿದ್ಯಾರ್ಥಿಗಳಿಗೆ ವೈದ್ಯಕೀಯ ತಪಾಸಣೆ

ಮಡಿಕೇರಿ, ಅ. 31: ಪೊನ್ನಂಪೇಟೆಯಲ್ಲಿರುವ ಕ್ರೀಡಾ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಇತ್ತೀಚೆಗೆ ವೈದ್ಯಕೀಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿತ್ತು. ಶಿಬಿರವನ್ನು ಉದ್ಘಾಟಿಸಿದ ಜಿ.ಪಂ. ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ