ನೇರುಗಳಲೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಮುಂದುವರೆದ ಕಾಡಾನೆ ಕಾಟಸೋಮವಾರಪೇಟೆ, ಸೆ. 17: ಸಮೀಪದ ನೇರುಗಳಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಡಾನೆಗಳ ಕಾಟ ಮುಂದುವರೆದಿದ್ದು, ಜನಸಾಮಾನ್ಯರು ಭಯದ ವಾತಾವರಣದಲ್ಲಿ ಜೀವನ ಸಾಗಿಸುವಂತಾಗಿದೆ ಎಂದು ಗ್ರಾಮಸ್ಥರು ಅಳಲು ತೋಡಿಕೊಂಡಿದ್ದಾರೆ. ಗ್ರಾಮಗಳಲ್ಲಿ
ಸಂತ್ರಸ್ತರಿಗೆ ಆತ್ಮಸ್ಥೈರ್ಯಮಡಿಕೇರಿ, ಸೆ. 17: ಕೊಡಗು ಜಾನಪದ ಪರಿಷತ್ ಬಳಗದಿಂದ ಕುಶಾಲನಗರದ ವಾಲ್ಮೀಕಿ ಭವನದಲ್ಲಿರುವ ಸಂತ್ರಸ್ತರಿಗೆ ನಿನ್ನೆ ಆತ್ಮಸ್ಥೈರ್ಯ ತುಂಬುವ ಕಾರ್ಯಕ್ರಮ ನಡೆಸಲಾಯಿತು. ಪರಿಷತ್ತಿನ ಜಿಲ್ಲಾಧ್ಯಕ್ಷ ಬಿ.ಜಿ. ಅನಂತಶಯನ
ಮಾರುಕಟ್ಟೆ ದರ ಪರಿಷ್ಕರಣೆಮಡಿಕೇರಿ, ಸೆ.17: ಸೋಮವಾರಪೇಟೆ ಉಪ ನೋಂದಣಾಧಿಕಾರಿಗಳ ಕಚೇರಿಯ ವ್ಯಾಪ್ತಿಗೆ ಒಳಪಡುವ ಗ್ರಾಮಗಳು ಮತ್ತು ನಗರ ವ್ಯಾಪ್ತಿಯ ಮಾರುಕಟ್ಟೆ ದರವನ್ನು 2018-19ನೇ ಸಾಲಿಗೆ ಕಚೇರಿಯ ಸೂಚನೆ ಫಲಕದಲ್ಲಿ ಪ್ರಕಟಿಸಲಾಗಿದ್ದು,
ಕೊಲೆ ಆರೋಪಿ ಆತ್ಮಹತ್ಯೆಸಿದ್ದಾಪುರ, ಸೆ. 16: ಕೊಲೆ ಪ್ರಕರಣವೊಂದರಲ್ಲಿ ಆರೋಪಿಯಾಗಿದ್ದ ವೃದ್ಧನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂಲತಃ ಗೋಣಿಕೊಪ್ಪಲು ದೇವರಪುರದ ನಿವಾಸಿಯಾಗಿದ್ದ ಮುರುಗನ್
ಮಡಿಕೇರಿ ಕೊಡವ ಸಮಾಜದ ವಾರ್ಷಿಕ ಸಭೆ : ಅಭಿವೃದ್ಧಿ ಕೆಲಸ ಮುಂದುವರಿಕೆಮಡಿಕೇರಿ, ಸೆ. 16: ಮಡಿಕೇರಿ ಕೊಡವ ಸಮಾಜದ ನೂತನ ಆಡಳಿತ ಮಂಡಳಿ ಅಧಿಕಾರ ವಹಿಸಿಕೊಂಡ ಬಳಿಕ ಸಮಾಜದ ಅಭಿವೃದ್ಧಿಗಾಗಿ ಹಲವಾರು ಕೆಲಸಗಳನ್ನು ನಿರ್ವಹಿಸಿದ್ದು, ಮುಂದೆಯೂ ಸಮಾಜದ ಏಳಿಗೆಗಾಗಿ