ಧರ್ಮಸ್ಥಳ ಸಂಘದಿಂದ ಸ್ವಚ್ಛತಾ ಕಾರ್ಯಕ್ರಮ

ಸೋಮವಾರಪೇಟೆ, ಆ. 11: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಇಲ್ಲಿಗೆ ಸಮೀಪದ ಆಡಿನಾಡೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ 71ನೇ ಸ್ವಾತಂತ್ರ್ಯ ದಿನಾಚರಣೆ