ರೋಟರಿ ವಾರ್ಷಿಕೋತ್ಸವ ಪ್ರಯುಕ್ತ ಕ್ರೀಡಾಕೂಟ

ಸೋಮವಾರಪೇಟೆ, ಅ. 24: ಇಲ್ಲಿನ ರೋಟರಿ ಸೋಮವಾರಪೇಟೆ ಹಿಲ್ಸ್‍ನ 20ನೇ ವಾರ್ಷಿಕೋತ್ಸವದ ಅಂಗವಾಗಿ ಸ್ಥಳೀಯ ಜಿಎಂಪಿ ಶಾಲಾ ಮೈದಾನದಲ್ಲಿ ಸಂಸ್ಥೆಯ ಸದಸ್ಯರು ಹಾಗೂ ಕುಟುಂಬಸ್ಥರಿಗೆ ಕ್ರೀಡಾಕೂಟ ವನ್ನು