ಪಂಚಾಯಿತಿ ಕಚೇರಿಗೆ ಮುತ್ತಿಗೆ

ಸೋಮವಾರಪೇಟೆ,ಅ.11: ಪ.ಪಂ. ವ್ಯಾಪ್ತಿಯ ಮಹದೇಶ್ವರ ಬಡಾವಣೆಯ ಜನವಸತಿ ಪ್ರದೇಶದಲ್ಲಿ ತ್ಯಾಜ್ಯ ವಿಲೇವಾರಿಗೆ ಪಟ್ಟಣ ಪಂಚಾಯಿತಿ ಮುಂದಾಗಿದ್ದು, ಕೂಡಲೇ ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಒತ್ತಾಯಿಸಿ ಸ್ಥಳೀಯ ನಿವಾಸಿಗಳು ಪಂಚಾಯಿತಿ ಕಚೇರಿಗೆ