ಕ್ಷುಲ್ಲಕ ಕಾರಣಕ್ಕೆ ಕಾಲೇಜು ವಿದ್ಯಾರ್ಥಿಗಳ ಮಾರಾಮಾರಿವೀರಾಜಪೇಟೆ, ಅ. 11: ಕಾಲೇಜು ವಿದ್ಯಾರ್ಥಿಗಳು ಪರಸ್ಪರ ಕಾದಾಡಿಕೊಂಡು ವಿದ್ಯಾರ್ಥಿಯೋರ್ವನ ತಲೆಗೆ ಮಾರಣಾಂತಿಕ ಗಾಯವಾದ ಘಟನೆ ವೀರಾಜಪೇಟೆ ನಗರದ ಛತ್ರಕೆರೆಯ ಬಳಿ ನಡೆದಿದೆ. ಚಿಕ್ಕಪೇಟೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ
ಕೂಡ್ಲೂರಿನಲ್ಲಿ ಸೀಮಂತ ಕಾರ್ಯಕ್ರಮಕೂಡಿಗೆ, ಅ. 11: ಕೂಡುಮಂಗಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೂಡ್ಲೂರಿನ ಅಂಗನವಾಡಿ ಕೇಂದ್ರದಲ್ಲಿ ಆ ವ್ಯಾಪ್ತಿಯಲ್ಲಿನ ಗರ್ಭಿಣಿಯರ ಸೀಮಂತ ಕಾರ್ಯಕ್ರಮ ನಡೆಯಿತು. ಆರೋಗ್ಯ ಕಾರ್ಯಕರ್ತೆ ಶಕೀಲಾ ಮಾತನಾಡಿ, ಗರ್ಭಿಣಿಯರಿಗೆ
ವೀರಾಜಪೇಟೆ ಪಟ್ಟಣ ಪಂಚಾಯಿತಿ : ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆ ಬಿರುಸು ವೀರಾಜಪೇಟೆ, ಅ. 11: ವೀರಾಜಪೇಟೆ ಪಟ್ಟಣ ಪಂಚಾಯಿತಿಯ ಈಗಾಗಲೇ ಭಾರತೀಯ ಜನತಾ ಪಾರ್ಟಿ ಪಕ್ಷದ ಅಭ್ಯರ್ಥಿಗಳ ಆಯ್ಕೆ ಪಟ್ಟಿ ಪೂರ್ಣಗೊಳಿಸಿದ್ದು, ಕೆಲವರು ಈಗಾಗಲೇ ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಕಾಂಗ್ರೆಸ್ ಜನತಾದಳ
ಹೆಬ್ಬಾಲೆಯಲ್ಲಿ ಬಲಿಜ ಸಮಾಜ ಕಾರ್ಯಕ್ರಮ ಮಡಿಕೇರಿ, ಅ. 11: ಕೊಡಗು ಬಲಿಜ ಸಮಾಜ ನೇತೃತ್ವದಲ್ಲಿ ಹೆಬ್ಬಾಲೆಯಲ್ಲಿ ಶಿರಂಗಾಲ ಮತ್ತು ಸೋಮವಾರಪೇಟೆ ತಾಲೂಕಿನ ಬಡ ಬಲಿಜ ಸಮುದಾಯಕ್ಕೆ ಆಹಾರ ಕಿಟ್ ವಿತರಣೆ ಕಾರ್ಯಕ್ರಮ ನೆರವೇರಿತು.
ಅಂಗನವಾಡಿ ಕಾರ್ಯಕರ್ತೆ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ ಮಡಿಕೇರಿ, ಅ. 11: ಪೊನ್ನಂಪೇಟೆ ಶಿಶು ಅಭಿವೃದ್ಧಿ ಯೋಜನೆಯ 18 ಅಂಗನವಾಡಿ ಕಾರ್ಯಕರ್ತೆ ಹಾಗೂ 36 ಅಂಗನವಾಡಿ ಸಹಾಯಕಿಯರ ಹುದ್ದೆ ಭರ್ತಿ ಮಾಡಲು ಆನ್‍ಲೈನ್ ಮೂಲಕ ಅರ್ಜಿ