ಪರೀಕ್ಷಾ ಪೂರ್ವ ತರಬೇತಿಮಡಿಕೇರಿ, ಅ. 6: ಸೇನಾ ನೇಮಕಾತಿ ರ್ಯಾಲಿಯಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಗೆ ತಯಾರಾಗುವ ಬಗ್ಗೆ ಜಿಲ್ಲಾ ಉದ್ಯೋಗ ವಿನಿಮಯ ಇಲಾಖೆ ವತಿಯಿಂದ ಪರೀಕ್ಷಾ ಪೂರ್ವ ತರಬೇತಿ
ನಾಳೆ ದಸರಾ ಪೂರ್ವಭಾವಿ ಸಭೆಮಡಿಕೇರಿ, ಅ. 6: ತಾ. 10 ರಿಂದ ಜರುಗುವ ಮಡಿಕೇರಿ ದಸರಾ ಆಚರಣೆಯ ಪೂರ್ವ ಸಿದ್ದತೆಗಳ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ. ಮಹೇಶ್ ಅವರ ಅಧ್ಯಕ್ಷತೆಯಲ್ಲಿ
10 ರಂದು ಕರಗ ಉತ್ಸವಕ್ಕೆ ಚಾಲನೆಮಡಿಕೇರಿ, ಅ. 6: ನಗರದ ಇತಿಹಾಸ ಪ್ರಸಿದ್ದ 4 ಶಕ್ತಿ ದೇವತೆಗಳ ಕರಗಗಳನ್ನು ತಾ. 10 ರಂದು ಸಂಜೆ 5 ಗಂಟೆಗೆ ಮಹದೇವಪೇಟೆಯ ಪಂಪಿನ ಕೆರೆ ಬಳಿ
ಬಸವನಹಳ್ಳಿ ಮತ್ತು ಬ್ಯಾಡಗೊಟ್ಟಗಳಲ್ಲಿ ಮೂಲ ಸೌಕರ್ಯ ಒದಗಿಸಲು ಸೂಚನೆ ಮಡಿಕೇರಿ, ಅ. 6: ಸೋಮವಾರಪೇಟೆ ತಾಲೂಕಿನ ಬಸವನಹಳ್ಳಿ ಮತ್ತು ಬ್ಯಾಡಗೊಟ್ಟ ಪುನರ್ವಸತಿ ಕೇಂದ್ರಗಳಲ್ಲಿ ವಾಸಿಸುವ ಗಿರಿಜನ ಕುಟುಂಬಗಳಿಗೆ ಅಗತ್ಯ ಮೂಲಭೂತ ಸೌಕರ್ಯವನ್ನು ಆದಷ್ಟು ಶೀಘ್ರ ಕಲ್ಪಿಸುವಂತೆ ಐಟಿಡಿಪಿ
ಈ ಸಮಯದಲ್ಲಿ ಅಧಿಕಾರಿಯ ವರ್ಗಾವಣೆ ಸಮಯೋಚಿತವೇ?ಮಡಿಕೇರಿ, ಅ. 6: ಸರಕಾರಿ ಅಧಿಕಾರಿಗಳ ವರ್ಗಾವಣೆ ಸಹಜವೇ ಆಗಿದೆ. ಆದರೆ, ಪ್ರಸಕ್ತ ವರ್ಷ ಕೊಡಗು ಜಿಲ್ಲೆಯ ಮಟ್ಟಿಗೆ ಅದರಲ್ಲೂ ದುರಂತಮಯ ಸನ್ನಿವೇಶ ಇನ್ನೂ ತಹಬದಿಗೆ ಬರುವ