ವಿದ್ಯಾರ್ಥಿಗಳಿಗೆ ಕಾನೂನಿನ ಅರಿವು ಮೂಡಿಸಬೇಕು

ಸೋಮವಾರಪೇಟೆ, ನ. 24: ಪ್ರಾಥಮಿಕ ಶಿಕ್ಷಣದ ಹಂತದಲ್ಲಿಯೇ ವಿದ್ಯಾರ್ಥಿಗಳಿಗೆ ಕಾನೂನಿನ ಬಗ್ಗೆ ಅರಿವು ಮೂಡಿಸಬೇಕು. ಕಾನೂನಿನ ಮೇಲೆ ಗೌರವ ಹಾಗೂ ಪಾಲನೆಯ ಬಗ್ಗೆ ಶಿಕ್ಷಕರು ಮತ್ತು ಪೋಷಕರು