ನಾಳೆ ಹಟ್ಟಿಹೊಳೆಯಲ್ಲಿ ಪೋಷಕರ ಸಭೆ

ಸೋಮವಾರಪೇಟೆ, ಆ. 28: ಭಾರೀ ಭೂಕುಸಿತದಿಂದ ಹಟ್ಟಿಹೊಳೆ ವ್ಯಾಪ್ತಿಯಲ್ಲಿ ರಸ್ತೆಗಳು ಇಲ್ಲವಾಗಿದ್ದು, ಈ ಪ್ರದೇಶದಲ್ಲಿರುವ ನಿರ್ಮಲ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ.

ಅಧಿಕಾರಿಗಳಿಗೆ ವಾರ್ನಿಂಗ್ ಮಾಡಿದ ಡಿ.ಸಿ

ಸೋಮವಾರಪೇಟೆ, ಆ.28: ತಾಲೂಕಿನ ಸುಂಟಿಕೊಪ್ಪ ಪ್ರೌಢ ಶಾಲೆಯಲ್ಲಿ ತೆರೆಯಲಾಗಿರುವ ಪರಿಹಾರ ಕೇಂದ್ರಕ್ಕೆ ಭೇಟಿ ನೀಡಿದ್ದ ಜಿಲ್ಲಾಧಿಕಾರಿಗಳು, ಕರ್ತವ್ಯದಲ್ಲಿದ್ದ ಅಧಿಕಾರಿಗಳ ಕಾರ್ಯವೈಖರಿಗೆ ಗರಂ ಆಗಿ ಖಡಕ್ ವಾರ್ನಿಂಗ್ ನೀಡಿದ್ದಾರೆ.