ಪಟ್ಟಣ ಪಂಚಾಯಿತಿ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನದ ಕೊರತೆ

ಇಲ್ಲಿನ ಪ.ಪಂ. ಸಭಾಂಗಣದಲ್ಲಿ ಅಧ್ಯಕ್ಷೆ ವಿಜಯಲಕ್ಷ್ಮೀ ಸುರೇಶ್ ಅಧ್ಯಕ್ಷತೆಯಲ್ಲಿ ಸಮಾಲೋಚನಾ ಸಭೆ ನಡೆಯಿತು.ಬತ್ತಿರುವ ಆನೆಕೆರೆ ಪುನಶ್ಚೇತನ, ಪ.ಪಂ. ವಾಣಿಜ್ಯ ಸಂಕೀರ್ಣದ ಸಭಾಂಗಣ ಉನ್ನತೀಕರಣಕ್ಕೆ ಸಾರ್ವಜನಿಕರು ಒತ್ತಾಯಿಸಿದ ಸಂದರ್ಭ,