ಕೇಂದ್ರ ಸರಕಾರದಿಂದ ತುಘಲಕ್ ದರ್ಬಾರ್: ಬ್ರಿಜೇಶ್ ಕಾಳಪ್ಪ ಟೀಕೆ

ಮಡಿಕೇರಿ, ಆ. 12 : ದೇಶದ ಜನರಿಗೆ ಒಂದಲ್ಲ ಒಂದು ರೀತಿಯಲ್ಲಿ ತೊಂದರೆಯನ್ನು ನೀಡುವ ನಿರ್ಧಾರಗಳನ್ನು ಕೈಗೊಳ್ಳುತ್ತಲೇ ಬರುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ