ಇಂದಿನಿಂದ ರಾ.ಸೇ.ಯೋ. ವಿಶೇಷ ಶಿಬಿರಗೋಣಿಕೊಪ್ಪ ವರದಿ, ಆ. 2: : ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ, ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯ ರಾಷ್ಟ್ರೀಯ ಸೇವಾ ಯೋಜನಾ ಘಟಕ ಸಹಯೋಗದಲ್ಲಿ ರಾಷ್ಟ್ರೀಯ ಸೇವಾ
ಛಾಯಾಗ್ರಾಹಕ ದಿನಾಚರಣೆ ಪ್ರಯುಕ್ತ ಸ್ಪರ್ಧೆಮಡಿಕೇರಿ, ಆ. 2: ಕೊಡಗು ಪ್ರೆಸ್ ಕ್ಲಬ್ ವತಿಯಿಂದ ನಡೆಯುವ ವಿಶ್ವ ಛಾಯಾಗ್ರಾಹಕ ದಿನಾಚರಣೆ ಪ್ರಯುಕ್ತ ತಾ.12 ರಂದು ಮಡಿಕೇರಿಯಲ್ಲಿ ಛಾಯಾಗ್ರಾಹಕರು ಹಾಗೂ ವಿಡಿಯೋಗ್ರಾಫರ್ ಗಳಿಗೆ ಸ್ಪರ್ಧೆ
ತಾ. 6 ರಂದು ಜಿಲ್ಲಾ ಮಟ್ಟದ ದೇಶಭಕ್ತಿ ಗೀತಗಾಯನಮಡಿಕೇರಿ, ಆ.2 : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಇವರ ವತಿಯಿಂದ ತಾ. 6ರಂದು ಬೆಳಿಗ್ಗೆ 10 ಗಂಟೆಗೆ ನಗರದ ಡಿ.ದೇವರಾಜು ಅರಸು ಭವನದಲ್ಲಿ
ಬೈಕ್ ಕಾರು ನಡುವೆ ಡಿಕ್ಕಿಸುಂಟಿಕೊಪ್ಪ, ಆ. 2: ಬೈಕ್ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್‍ನಲ್ಲಿ ತೆರಳುತ್ತಿದ್ದ ಈರ್ವರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಇಲ್ಲಿಗೆ ಸಮೀಪದ ಬಾಳೆಕಾಡು ತಿರುವಿನಲ್ಲಿ ಗುರುವಾರ
ಮನೋಮಾಲಿನ್ಯ ತ್ಯಜಿಸಲು ಕರೆಸೋಮವಾರಪೇಟೆ, ಆ. 2: ಮನೋಮಾಲಿನ್ಯದಿಂದ ಬಳಲುವ ವ್ಯಕ್ತಿ ಸಮಾಜದ ಆಸ್ತಿಯಾಗಲು ಸಾಧ್ಯವಿಲ್ಲ. ಈ ಹಿನ್ನೆಲೆ ಎಲ್ಲರೂ ಮನೋಮಾಲಿನ್ಯ ತ್ಯಜಿಸಬೇಕು ಎಂದು ಯಸಳೂರು ತೆಂಕಲಗೋಡು ಮಠದ ಚನ್ನಮಲ್ಲಿಕಾರ್ಜುನ ಸ್ವಾಮೀಜಿ