ವಿವಿಧೆಡೆ ಕಾರ್ಗಿಲ್ ವಿಜಯೋತ್ಸವ

ಸೋಮವಾರಪೇಟೆ: ಇಲ್ಲಿನ ಲಯನ್ಸ್ ಸಂಸ್ಥೆ ಮತ್ತು ಬಿಟಿಸಿಜಿ ಪದವಿ ಪೂರ್ವ ಕಾಲೇಜು ಆಶ್ರಯದಲ್ಲಿ, ಕಾಲೇಜು ಸಭಾಂಗಣದಲ್ಲಿ ಕಾರ್ಗಿಲ್ ವಿಜಯೋತ್ಸವ ಆಚರಿಸಲಾಯಿತು. ಕಾರ್ಯಕ್ರಮವನ್ನು ಲಯನ್ಸ್ ಸಂಸ್ಥೆ ಅಧ್ಯಕ್ಷ ಯೋಗೇಶ್ ಉದ್ಘಾಟಿಸಿದರು.

ಪಟ್ಟಣ ಪಂಚಾಯಿತಿ ನೌಕರರಿಗೆ ಕಿಟ್ ವಿತರಣೆ

ವೀರಾಜಪೇಟೆ, ಜು. 28: ವೀರಾಜಪೇಟೆ ಪಟ್ಟಣ ಪಂಚಾಯಿತಿ ಶುಚಿತ್ವಕ್ಕೆ ಆದ್ಯತೆ ನೀಡುವ ನಿಟ್ಟಿನಲ್ಲಿ ಪಟ್ಟಣದಲ್ಲಿ ಶುಚಿತ್ವದಲ್ಲಿ ತೊಡಗಿರುವ ಪೌರಸೇವಾ ನೌಕರರಿಗೆ ಮಳೆ-ಗಾಳಿಯಿಂದ ರಕ್ಷಿಸಿಕೊಳ್ಳಲು ಸುರಕ್ಷಾ ಕವಚದ ಕಿಟ್‍ನ್ನು