ಹೆಬ್ಬಾಲೆ ಗ್ರಾ.ಪಂ. ಮಾಸಿಕ ಸಭೆ

ಕೂಡಿಗೆ, ಜು. 27: ಇಲ್ಲಿಗೆ ಸಮೀಪದ ಹೆಬ್ಬಾಲೆ ಗ್ರಾ.ಪಂ. ಮಾಸಿಕ ಸಭೆಯು ಗ್ರಾ.ಪಂ. ಅಧ್ಯಕ್ಷೆ ಕೆ.ಎಸ್. ಲತಾ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು. ಉಪಾಧ್ಯಕ್ಷೆ ಪದ್ಮ ಸೇರಿದಂತೆ