ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಸನ್ಮಾನ

ಮಡಿಕೇರಿ, ಏ. 9: ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಆಯೋಜಿಸಿದ ವೈದ್ಯಕೀಯ ಸೇವಾ ಕ್ಷೇತ್ರಗಳ ಕಾರ್ಯಯೋಜನೆಗಳಿಗೆ ಸಹಕಾರ ನೀಡಿದ ಆರೋಗ್ಯ ಇಲಾಖೆಯ ಸಿಬ್ಬಂದಿಗಳನ್ನು ಸನ್ಮಾನಿಸಲಾಯಿತು. ಕುಟುಂಬ ಕಲ್ಯಾಣ

ಕಾರ್ಮಾಡು ಕೆರೆಯಲ್ಲಿ ಇಬ್ಬರು ಯುವಕರ ದುರ್ಮರಣ

ವೀರಾಜಪೇm,É ಏ. 9: ಅಮ್ಮತ್ತಿ ಕಾರ್ಮಾಡು ಗ್ರಾಮದ ಖಾಸಗಿ ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ಕೆರೆಯ ಮಣ್ಣಿನೊಳಗೆ ಹುದುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅಮ್ಮತ್ತಿ ಕಾರ್ಮಾಡು ಗ್ರಾಮದ