ಡಿಸಿ ಕಚೇರಿಯಲ್ಲಿ ಪೊಲೀಸ್ ಸರ್ಪಗಾವಲು

ಮಡಿಕೇರಿ, ಜು. 19: ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಸಂಭಾಂಗಣದಲ್ಲಿ ಅಧಿಕಾರಿಗಳ ಸಭೆಗೆ ಆಗಮಿಸಿದ್ದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಭವನ ಸಂಪೂರ್ಣ ಖಾಕಿ ಸರ್ಪಗಾವಲಿನಲ್ಲಿತ್ತು.

ಹಾರಂಗಿಯಲ್ಲಿ ಮುಖ್ಯಮಂತ್ರಿ ಬಾಗಿನ ಅರ್ಪಣೆ

ಕೂಡಿಗೆ, ಕುಶಾಲನಗರ, ಜು. 19: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಗುರುವಾರ ಹಾರಂಗಿ ಜಲಾಶಯದಲ್ಲಿ ಬಾಗಿನ ಅರ್ಪಿಸಿದರು. ಪಿರಿಯಾಪಟ್ಟಣದ ತಾಲೂಕು ಸ್ಟೇಡಿಯಂ ಹೆಲಿಪ್ಯಾಡ್‍ನಲ್ಲಿ ಬಂದಿಳಿದ ಅವರು ಬಳಿಕ