ಹಾಡಹಗಲೇ ಕಾಣಿಸಿಕೊಂಡ ಕಾಡಾನೆಗಳ ಹಿಂಡು

ಸಿದ್ದಾಪುರ, ಡಿ. 17: ಹಾಡುಹಗಲಲ್ಲೇ ಕಾಡಾನೆ ಹಿಂಡು ಮುಖ್ಯರಸ್ತೆಯಲ್ಲಿ ಕಾಣಿಸಿಕೊಂಡಿದ್ದು, ವಾಹನ ಚಾಲಕರು ಸೇರಿದಂತೆ ಗ್ರಾಮಸ್ಥರು ಭಯಭೀತರಾಗಿದ್ದಾರೆ. ಇಂಜಿಲಗೆರೆ ವ್ಯಾಪ್ತಿಯಲ್ಲಿ ಕಳೆದ ಕೆಲವು ದಿನಗಳಿಂದ ಕಾಡಾನೆ ಹಿಂಡುಗಳು ಬೀಡುಬಿಟ್ಟಿದ್ದು,

ಜೆಡಿಎಸ್ ಜಿಲ್ಲಾ ಸಮಿತಿಗೆ ಆಯ್ಕೆ

ಮಡಿಕೇರಿ, ಡಿ. 17: ಮುಂಬರುವ ವಿಧಾನಸಭಾ ಚುನಾವಣೆಯನ್ನು ಸಮರ್ಥವಾಗಿ ನಿಭಾಯಿಸಲು ಜೆಡಿಎಸ್ ಜಿಲ್ಲಾ ಸಮಿತಿಯನ್ನು ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾಧ್ಯಕ್ಷ ಸಂಕೇತ್ ಪೂವಯ್ಯ ತಿಳಿಸಿದ್ದಾರೆ. ಜಿಲ್ಲಾ ಉಪಾಧ್ಯಕ್ಷರಾಗಿ ಕಲಿಯಂಡ

ಆರೋಗ್ಯ ಚೆನ್ನಾಗಿದ್ದಲ್ಲಿ ಸಾಧನೆ ಪರಹಿತಾನಂದ ಸ್ವಾಮೀಜಿ

ಗೋಣಿಕೊಪ್ಪಲು, ಡಿ. 17: ಮನುಷ್ಯನಿಗೆ ಆರೋಗ್ಯ ಮುಖ್ಯ. ಉತ್ತಮ ಶರೀರವಿದ್ದಲ್ಲಿ ಮಾತ್ರ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದಾಗಿದೆ. ನಮ್ಮ ಮನಸ್ಸನ್ನು ದಿನನಿತ್ಯ ಶಾಂತಸ್ಥಿತಿಯಲ್ಲಿ ಇಟ್ಟುಕೊಳ್ಳಬೇಕು. ಪರಿಣಿತ ವೈದ್ಯರ ಸಲಹೆಯೊಂದಿಗೆ

ಮಿನಿಸ್ಟರ್ ಕೋರ್ಟ್ ತಂಡಕ್ಕೆ ರಾಜ್ಯಮಟ್ಟದ ಕಬಡ್ಡಿ ಪ್ರಶಸ್ತಿ

ಸೋಮವಾರಪೇಟೆ, ಡಿ.17: ಇಲ್ಲಿನ ಇಂದಿರಾಗಾಂಧಿ ಅಭಿಮಾನಿಗಳ ಸಂಘದ ಆಶ್ರಯದಲ್ಲಿ ನಡೆದ ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಕುಶಾಲನಗರದ ಮಿನಿಸ್ಟರ್ ಕೋರ್ಟ್ ತಂಡ ಪ್ರಥಮ ಸ್ಥಾನ ಗಳಿಸಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು.