ಪಡಿತರ ಅಂಗಡಿಯಲ್ಲಿ ವಂಚನೆ: ಕ್ರಮಕ್ಕೆ ಒತ್ತಾಯ

ಮಡಿಕೇರಿ, ಡಿ. 10: ವೀರಾಜಪೇಟೆಯ ತೆಲುಗರ ಬೀದಿಯಲ್ಲಿರುವ ನ್ಯಾಯಬೆಲೆ ಅಂಗಡಿಯೊಂದರಲ್ಲಿ ನಿಗದಿತ ಬೆಲೆಗಿಂತ ಹೆಚ್ಚಿನ ದರ ವಸೂಲಿ ಮಾಡಿ ಪಡಿತರ ಸಾಮಗ್ರಿಗಳನ್ನು ಪಡಿತರ ಚೀಟಿದಾರರಿಗೆ ವಿತರಿಸಲಾಗುತ್ತಿದೆ ಎಂದು