ಮಕ್ಕಳ ಅಭಿರುಚಿಗೆ ತಕ್ಕ ಪ್ರೋತ್ಸಾಹಕ್ಕೆ ಕರೆಸುಂಟಿಕೊಪ್ಪ, ಜು. 5: ಪ್ರತಿಯೊಂದು ಮಗುವಿನಲ್ಲೂ ದಿವ್ಯ ಚೇತನವಿದೆ. ಮಕ್ಕಳ ಅಭಿರುಚಿಗೆ ತಕ್ಕಂತೆ ಕಲಿಕೆಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಅವರ ಕನಸನ್ನು ಸಾಕಾರ ಗೊಳಿಸಲು ಪ್ರೇರಕ ಶಕ್ತಿಯಾಗ ಬೇಕೆಂದು
ಹಿಂದಿನ ರೂಢಿ ಪರಂಪರೆಯಂತೆ ಕ್ಷೇತ್ರದಲ್ಲಿ ಕಾರ್ಯಕ್ರಮಮಡಿಕೇರಿ, ಜು. 4: ತಲಕಾವೇರಿ ಹಾಗೂ ಭಾಗಮಂಡಲ ಕ್ಷೇತ್ರಗಳಲ್ಲಿ ಹಿಂದಿನ ರೂಢಿಗಳಂತೆ ಮತ್ತು ಪರಂಪರಾಗತವಾಗಿ ಮುಂದುವರೆಸಿಕೊಂಡು ಬಂದಿರುವ ಕಾರ್ಯಕ್ರಮಗಳನ್ನು ಪಾಲಿಸಿಕೊಂಡು ಮುನ್ನಡೆಯುವ ಬಗ್ಗೆ, ಇಂದು ನಡೆದ ದೇವಾಲಯ
ಮರಳು ಮರದ ದಿಮ್ಮಿ ಸಾಗಾಣಿಕೆ ನಿರ್ಬಂಧಿಸಿ ಜಿಲ್ಲಾಧಿಕಾರಿ ಆದೇಶಮಡಿಕೇರಿ, ಜು. 4: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆ ಈಗಾಗಲೇ ಆರಂಭವಾಗಿದ್ದು, ನದಿ ಪಾತ್ರಗಳಲ್ಲಿ ನೀರಿನ ಹರಿವು ಹೆಚ್ಚಾಗುವ ಸಾಧ್ಯತೆ ಇದೆ. ಮಳೆಗಾಲದಲ್ಲಿ ಮರಳು ತುಂಬಿದ ಅಧಿಕ
ಕೃಷಿಗೂ ಪ್ರಾಮುಖ್ಯತೆ ನೀಡುವ ನೀತಿ ಜಾರಿಗೆ ಆಗ್ರಹಶ್ರೀಮಂಗಲ, ಜು. 4: ಕೊಡಗು ಕೃಷಿ ಪ್ರಧಾನ ಜಿಲ್ಲೆಯಾಗಿದ್ದು, ತೋಟಗಾರಿಕೆ ಮತ್ತು ಕೃಷಿಯನ್ನು ಅವಲಂಭಿಸಿರುವ ಜಿಲ್ಲೆಯ ಲಕ್ಷಾಂತರ ಕುಟುಂಬದ ಸುಧಾರಣೆಗೆ ಮತ್ತು ಕೃಷಿ ಅಭಿವೃದ್ಧಿಗೆ ಸರಕಾರದ ಸಮಗ್ರ
ಕೆಪಿಸಿಸಿ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್ಮಡಿಕೇರಿ, ಜು. 4: ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿ ಹಾಲೀ ಗಾಂಧಿನಗರ ಕ್ಷೇತ್ರದ ಶಾಸಕರೂ ಆಗಿರುವ ದಿನೇಶ್ ಗುಂಡೂರಾವ್ ಅವರನ್ನು ನೇಮಿಸಲಾಗಿದೆ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ