ಅಂಬೇಡ್ಕರ್ ಜಯಂತಿ ಪ್ರಯುಕ್ತ ನಗರದಲ್ಲಿ ಮೆರವಣಿಗೆ

ಸೋಮವಾರಪೇಟೆ, ಏ. 19: ತಾಲೂಕಿನ ಶಾಂತಳ್ಳಿ ಹೋಬಳಿಯ ಡಾ.ಬಿ.ಆರ್ ಅಂಬೇಡ್ಕರ್ ಜನ್ಮ ದಿನಾಚರಣೆ ಸಮಿತಿ ವತಿಯಿಂದ ಅಂಬೇಡ್ಕರ್ ಜಯಂತಿ ಪ್ರಯುಕ್ತ ಪಟ್ಟಣದಲ್ಲಿ ಮೆರವಣಿಗೆ ನಡೆಸಲಾಯಿತು. ಬಾಣಾವರ ರಸ್ತೆಯಲ್ಲಿರುವ ಅಂಬೇಡ್ಕರ್