ಪರಿಸರ ಸಂರಕ್ಷಣಾ ಜಾಗೃತಿ ಕಾರ್ಯಕ್ರಮಕೂಡಿಗೆ, ಜು. 3: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೂಡಿಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಸಂರಕ್ಷಣಾ ಜಾಗೃತಿ ಅರಿವು ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ
ಉಚಿತ ಛತ್ರಿ ವಿತರಣೆಕುಶಾಲನಗರ, ಜು. 3: ಇಲ್ಲಿಗೆ ಸಮೀಪದ ಗೊಂದಿಬಸವನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯ ಮಕ್ಕಳಿಗೆ ಉಚಿತವಾಗಿ ಛತ್ರಿಗಳನ್ನು ವಿತರಣೆ ಮಾಡಲಾಯಿತು. ಉದ್ಯಮಿ ಉಮಾಶಂಕರ್ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೊಡೆಗಳನ್ನು ವಿತರಿಸಲಾಯಿತು.
ಕಾನೂನು ಅರಿವು ಶಿಬಿರಸಿದ್ದಾಪುರ, ಜು. 3: ಅನ್ಯಾಯಕ್ಕೊಳಗಾದ ಮಹಿಳೆಯರು ಕಾನೂನಾತ್ಮಕವಾಗಿ ಹೋರಾಡಲು ಮುಂದಾಗದಿದ್ದರೆ ಮಹಿಳಾ ಸಬಲೀಕರಣ ಮರೀಚಿಕೆಯಾದೀತು ಎಂದು ವೀರಾಜಪೇಟೆಯ ಪ್ರಧಾನ ಸಿವಿಲ್ ನ್ಯಾಯಾಧೀಶ ಹಾಗೂ ತಾಲೂಕು ಕಾನೂನು ಸೇವಾ
ಕೊಂಡಂಗೇರಿಯಲ್ಲಿ ಹಜ್ ತರಬೇತಿಮಡಿಕೇರಿ, ಜು. 3: ಕೊಂಡಂಗೇರಿಯಲ್ಲಿರುವ ಕೊಡಗು ಜಿಲ್ಲಾ ಮುಸ್ಲಿಂ ಅನಾಥಾಲಯದಲ್ಲಿ ತಾ. 14 ರಂದು ಜಿಲ್ಲಾಮಟ್ಟದ ಹಜ್ ತರಬೇತಿ ಶಿಬಿರ ಹಾಗೂ ಬೀಳ್ಕೊಡುಗೆ ಏರ್ಪಡಿಸಲಾಗಿದೆ. ಈ ವರ್ಷದ
ಕ್ಷಯರೋಗ ಪತ್ತೆ ಆಂದೋಲನ ಆರಂಭಮಡಿಕೇರಿ, ಜು. 3: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿಯಂತ್ರಣಾ ಕೇಂದ್ರ ಮತ್ತು ಚೆಯ್ಯಂಡಾಣೆ ಪ್ರಾಥಮಿಕ