ಮಾನಸಿಕ ಕಿರುಕುಳ ಆರೋಪ ಪ್ರತಿಭಟನೆಯ ಎಚ್ಚರಿಕೆ

ಮಡಿಕೇರಿ, ಡಿ. 4: ಮಡಿಕೇರಿ ತಾಲೂಕಿನ ಮರಗೋಡು ಗ್ರಾ.ಪಂ. ಕಟ್ಟೆಮಾಡು ಪರಂಬು ಪೈಸಾರಿಯ ಅಂಗನವಾಡಿ ಕೇಂದ್ರದಲ್ಲಿ ಕಾರ್ಯಕರ್ತೆಯಾಗಿ ಕಾರ್ಯ ನಿರ್ವಹಿಸುತ್ತಿರುವ ಎಂ.ಕೆ. ಭವಾನಿ ಎಂಬವರ ವಿರುದ್ಧ ಕೆಲವರು