ಅಪಘಾತ ಸಂಭವಿಸಿದರೆ ಮೊದಲು ಜೀವ ಉಳಿಸಿಮಡಿಕೇರಿ, ಜೂ. 1: ಯಾವದೇ ಸಂದರ್ಭ ಅಪಘಾತಗಳು ಸಂಭವಿಸಿದರೆ, ಮೊದಲು ಗಾಯಾಳುವಿನ ಜೀವ ಉಳಿಸಲು ಪ್ರತಿಯೊಬ್ಬರು ಧಾವಿಸುವಂತೆ ಜಿಲ್ಲಾ ಪೊಲೀಸ್ ಅಧೀಕ್ಷಕ ಪಿ. ರಾಜೇಂದ್ರ ಪ್ರಸಾದ್ ಕಿವಿಮಾತುಪಟ್ಟಣದ ಸ್ವಚ್ಛತೆಗೆ ಆದ್ಯತೆ ನೀಡಲು ಕರೆವೀರಾಜಪೇಟೆ, ಮೇ 31: ನಗರ, ಪಟ್ಟಣ, ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೂ ಸರಕಾರ ವಿವಿಧ ಯೋಜನೆಗಳನ್ನು ರೂಪಿಸಿ ಕಸ ವಿಲೇವಾರಿ ಹಾಗೂ ಸ್ವಚ್ಛತೆಗೆ ಆದ್ಯತೆ ನೀಡಿದೆ. ಅದರಂತೆ ವೀರಾಜಪೇಟೆಸಮ್ಮೇಳನಾಧ್ಯಕ್ಷರಿಗೆ ಅಧಿಕೃತ ಆಹ್ವಾನಸೋಮವಾರಪೇಟೆ, ಮೇ 31: ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಜೂ. 5 ರಂದು ಇಲ್ಲಿನ ವಕ್ಕಲಿಗರ ಸಮುದಾಯ ಭವನದಲ್ಲಿ ನಡೆಯುವ 5ನೇ ಕನ್ನಡ ಸಾಹಿತ್ಯ ಸಮ್ಮೇಳನದಜೀವಿಜಯ ಜೆಡಿಎಸ್ ಅಭ್ಯರ್ಥಿಕೂಡಿಗೆ, ಮೇ 31: ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷದ ಸಂಘಟನೆ ಉತ್ತಮವಾಗಿ ಬೆಳೆಯುತ್ತಿದ್ದು, ಯುವಕರು ಸೇರಿದಂತೆ ಅನೇಕ ಕಾರ್ಯಕರ್ತರು ಜೆಡಿಎಸ್ ಬಲವರ್ಧನೆಗೊಳಿಸುವಲ್ಲಿ ತೊಡಗಿದ್ದಾರೆ. ಪಕ್ಷದ ಅಭ್ಯರ್ಥಿಯಾಗಿ ಮಡಿಕೇರಿ ವಿಧಾನಸಭಾಸ್ವಂತ ಉಪಯೋಗಕ್ಕೆ ಮರ ಕಡಿಯಲು ಅನುಮತಿಗೆ ಪರದಾಟಮಡಿಕೇರಿ, ಮೇ 31: ಜಿಲ್ಲೆಯಲ್ಲಿ ರೈತಾಪಿ ವರ್ಗದವರಿಗೆ ಅರಣ್ಯ ಇಲಾಖೆಯಿಂದ ಒಂದಲ್ಲಾ ಒಂದು ಸಮಸ್ಯೆ ಎದುರಾಗುತ್ತಿರುವ ಆರೋಪದ ನಡುವೆ ಇದೀಗ ಮತ್ತೊಂದು ಅಡಚಣೆ ಉಂಟಾಗಿದೆ. ಮನೆ ಕಟ್ಟಲು,
ಅಪಘಾತ ಸಂಭವಿಸಿದರೆ ಮೊದಲು ಜೀವ ಉಳಿಸಿಮಡಿಕೇರಿ, ಜೂ. 1: ಯಾವದೇ ಸಂದರ್ಭ ಅಪಘಾತಗಳು ಸಂಭವಿಸಿದರೆ, ಮೊದಲು ಗಾಯಾಳುವಿನ ಜೀವ ಉಳಿಸಲು ಪ್ರತಿಯೊಬ್ಬರು ಧಾವಿಸುವಂತೆ ಜಿಲ್ಲಾ ಪೊಲೀಸ್ ಅಧೀಕ್ಷಕ ಪಿ. ರಾಜೇಂದ್ರ ಪ್ರಸಾದ್ ಕಿವಿಮಾತು
ಪಟ್ಟಣದ ಸ್ವಚ್ಛತೆಗೆ ಆದ್ಯತೆ ನೀಡಲು ಕರೆವೀರಾಜಪೇಟೆ, ಮೇ 31: ನಗರ, ಪಟ್ಟಣ, ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೂ ಸರಕಾರ ವಿವಿಧ ಯೋಜನೆಗಳನ್ನು ರೂಪಿಸಿ ಕಸ ವಿಲೇವಾರಿ ಹಾಗೂ ಸ್ವಚ್ಛತೆಗೆ ಆದ್ಯತೆ ನೀಡಿದೆ. ಅದರಂತೆ ವೀರಾಜಪೇಟೆ
ಸಮ್ಮೇಳನಾಧ್ಯಕ್ಷರಿಗೆ ಅಧಿಕೃತ ಆಹ್ವಾನಸೋಮವಾರಪೇಟೆ, ಮೇ 31: ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಜೂ. 5 ರಂದು ಇಲ್ಲಿನ ವಕ್ಕಲಿಗರ ಸಮುದಾಯ ಭವನದಲ್ಲಿ ನಡೆಯುವ 5ನೇ ಕನ್ನಡ ಸಾಹಿತ್ಯ ಸಮ್ಮೇಳನದ
ಜೀವಿಜಯ ಜೆಡಿಎಸ್ ಅಭ್ಯರ್ಥಿಕೂಡಿಗೆ, ಮೇ 31: ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷದ ಸಂಘಟನೆ ಉತ್ತಮವಾಗಿ ಬೆಳೆಯುತ್ತಿದ್ದು, ಯುವಕರು ಸೇರಿದಂತೆ ಅನೇಕ ಕಾರ್ಯಕರ್ತರು ಜೆಡಿಎಸ್ ಬಲವರ್ಧನೆಗೊಳಿಸುವಲ್ಲಿ ತೊಡಗಿದ್ದಾರೆ. ಪಕ್ಷದ ಅಭ್ಯರ್ಥಿಯಾಗಿ ಮಡಿಕೇರಿ ವಿಧಾನಸಭಾ
ಸ್ವಂತ ಉಪಯೋಗಕ್ಕೆ ಮರ ಕಡಿಯಲು ಅನುಮತಿಗೆ ಪರದಾಟಮಡಿಕೇರಿ, ಮೇ 31: ಜಿಲ್ಲೆಯಲ್ಲಿ ರೈತಾಪಿ ವರ್ಗದವರಿಗೆ ಅರಣ್ಯ ಇಲಾಖೆಯಿಂದ ಒಂದಲ್ಲಾ ಒಂದು ಸಮಸ್ಯೆ ಎದುರಾಗುತ್ತಿರುವ ಆರೋಪದ ನಡುವೆ ಇದೀಗ ಮತ್ತೊಂದು ಅಡಚಣೆ ಉಂಟಾಗಿದೆ. ಮನೆ ಕಟ್ಟಲು,