ಸುತ್ತೂರು ಶ್ರೀಗಳಿಂದ ಸಂತ್ರಸ್ತರ ಭೇಟಿ

ಕುಶಾಲನಗರ, ಆ. 22: ಸುತ್ತೂರು ಮಠಾಧೀಶರಾದ ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮೀಜಿ ಬುಧವಾರ ಕುಶಾಲನಗರಕ್ಕೆ ಭೇಟಿ ನೀಡಿ ಸಂತ್ರಸ್ತರಿಗೆ ಸಾಂತ್ವನ ಹೇಳಿದರು. ಕೊಡಗು ಜಿಲ್ಲೆಯ ಪ್ರವಾಹ ಪೀಡಿತ ಸ್ಥಳಗಳಿಗೆ