ಕಾವೇರಿ ನದಿ ಸ್ವಚ್ಛತಾ ಸಮಿತಿಯಿಂದ ಡಿ.ಸಿ.ಗೆ ದೂರು

ಮಡಿಕೇರಿ, ಜೂ. 20: ಕುಶಾಲನಗರ ಪಟ್ಟಣಕ್ಕೆ ಒಳಚರಂಡಿ ವ್ಯವಸ್ಥೆ ಕಲ್ಪಿಸುವ ಯೋಜನೆಯ ಪ್ರಮುಖ ಉದ್ದೇಶ ವೈಫಲ್ಯವಾಗಿರುವ ಬಗ್ಗೆ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿಯ ಪ್ರಮುಖರು ಜಿಲ್ಲಾಧಿಕಾರಿಗಳಿಗೆ