ಸ್ವಚ್ಛ ಭಾರತ್ ಆಂದೋಲನಸೋಮವಾರಪೇಟೆ, ಜೂ. 18: ನೆಹರೂ ಯುವ ಕೇಂದ್ರ ಮಡಿಕೇರಿ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಯುವಕ ಸಂಘ ಬೀಟಿಕಟ್ಟೆ ಆಶ್ರಯದಲ್ಲಿ ಸ್ವಚ್ಛ ಭಾರತ್ ಆಂದೋಲನದ ಅಂಗವಾಗಿ ಬೀಟಿಕಟ್ಟೆ
ರಾಮೇಶ್ವರ ಪ್ರಾ.ಕೃ.ಪ.ಸ. ಸಂಘಕ್ಕೆ ರೂ. 16 ಲಕ್ಷ ಲಾಭಕೂಡಿಗೆ, ಜೂ. 15: ಕೂಡುಮಂಗಳೂರು ರಾಮೇಶ್ವರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಸಭೆಗಳಲ್ಲಿ ತೀರ್ಮಾನಿಸಿ ದಂತೆ ವಿವಿಧ ಅಭಿವೃದ್ಧಿ ಯೋಜನೆ ಗಳನ್ನು ಕೈಗೊಂಡು ರೂ. 16
ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಸೋಮವಾರಪೇಟೆ, ಜೂ. 18 : ರಾಜ್ಯ ಒಕ್ಕಲಿಗರ ಸಂಘದ ವತಿಯಿಂದ ಎಸ್‍ಎಸ್‍ಎಲ್‍ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಶೇ. 90ಕ್ಕಿಂತ ಅಧಿಕ ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ
ಪತ್ರಕರ್ತರ ಸಂಘದ ಸದಸ್ಯರ ಮಕ್ಕಳಿಗೆ ಸನ್ಮಾನ ಮಡಿಕೇರಿ, ಜೂ. 18: ಕೊಡಗು ಜಿಲ್ಲಾ ಪತ್ರಕರ್ತರ ಸಂಘದ ಸದಸ್ಯರ ಪ್ರತಿಭಾನ್ವಿತ ಮಕ್ಕಳನ್ನು ಜುಲೈ 29 ರಂದು ಪತ್ರಿಕಾ ಭವನದಲ್ಲಿ ನಡೆಯುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಸನ್ಮಾನಿಸಲು
ಕಾಡಾನೆ ಧಾಳಿ : ಕೃಷಿ ಫಸಲು ನಷ್ಟಸುಂಟಿಕೊಪ್ಪ, ಜೂ. 18: ನಾಕೂರು ಶಿರಂಗಾಲ ವ್ಯಾಪ್ತಿಯ ಎಮ್ಮೆಗುಂಡಿ, ನೆಟ್ಲಿ ಬಿ, ಸಂಜೀವ ಎಂಬವರ ತೋಟಗಳಿಗೆ ನುಗ್ಗಿದ್ದ ಕಾಡಾನೆಗಳ ಹಿಂಡು ಬಾಳೆ, ಬಿದಿರು ಸೇರಿದಂತೆ ಇನ್ನಿತರ ಕೃಷಿ