ಕೆ.ಎಂ.ಎ. ನಿಯೋಗದಿಂದ ಮುಖ್ಯಮಂತ್ರಿ ಭೇಟಿ

ಪೊನ್ನಂಪೇಟೆ, ಜು. 14: ಕೊಡಗು ಜಿಲ್ಲೆಯಲ್ಲಿ ಮಳೆಗಾಲದಲ್ಲಿ ಉಂಟಾಗುವ ಅತಿವೃಷ್ಟಿಯ ಅನಾಹುತಗಳನ್ನು ತಡೆಗಟ್ಟುವ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ಮತ್ತು ಮಳೆಹಾನಿ ಪರಿಹಾರವನ್ನು ತ್ವರಿತವಾಗಿ ವಿತರಿಸಲು ಸರಕಾರ ‘ಕೊಡಗು