ಅಕ್ರಮ ಕಟ್ಟಡ ತೆರವು

ಕುಶಾಲನಗರ, ಸೆ. 10: ರಾಷ್ಟ್ರೀಯ ಹೆದ್ದಾರಿ ಒತ್ತಿನಲ್ಲಿ ಅಕ್ರಮವಾಗಿ ಬಹುಮಹಡಿ ಕಟ್ಟಡ ನಿರ್ಮಾಣ ಮಾಡುತ್ತಿರುವ ಹಿನ್ನಲೆಯಲ್ಲಿ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಅಕ್ರಮ ಕಟ್ಟಡವನ್ನು ತೆರವುಗೊಳಿಸಿದ ಕಾರ್ಯಾಚರಣೆ ಭಾನುವಾರ