ಸೇತುವೆ ಕಾಂಕ್ರೀಟ್ ರಸ್ತೆ ಕಳಪೆ ಆರೋಪ

ಸೋಮವಾರಪೇಟೆ, ಅ. 9: ಕಾವೇರಿ ನೀರಾವರಿ ನಿಗಮದಿಂದ ಕೈಗೊಳ್ಳಲಾಗಿರುವ ಕೊಡಗು-ಹಾಸನ ಜಿಲ್ಲೆಗಳನ್ನು ಸಂಪರ್ಕಿಸುವ, ಹೇಮಾವತಿ ನದಿಗೆ ನಿರ್ಮಿಸಿರುವ ಸೇತುವೆ ಮತ್ತು ಕಾಂಕ್ರೀಟ್ ರಸ್ತೆ ಕಾಮಗಾರಿ ಸಂಪೂರ್ಣ ಕಳಪೆಯಾಗಿದ್ದು,