ಭೂ ಕುಸಿತ: ರಸ್ತೆ ಸಂಚಾರ ಕಡಿತಗೊಳ್ಳುವ ಆತಂಕ

ಸೋಮವಾರಪೇಟೆ, ಜೂ. 30: ಸಮೀಪದ ಚೌಡ್ಲು ಗ್ರಾ.ಪಂ. ವ್ಯಾಪ್ತಿಯ ಆಲೇಕಟ್ಟೆಯಿಂದ ಗಾಂಧಿನಗರಕ್ಕೆ ತೆರಳುವ ರಸ್ತೆಯಲ್ಲಿರುವ ಮೊಯಿದ್ದೀನ್ ಮೇಸ್ತ್ರಿ ಮನೆಯ ಮುಂಭಾಗದಲ್ಲಿ ಭೂ ಕುಸಿಯುತ್ತಿದ್ದು ರಸ್ತೆ ಸಂಪರ್ಕ ಕಡಿತಗೊಳ್ಳುವ