ರೋಟರಿ ಮಿಸ್ಟಿಹಿಲ್ಸ್‍ನಿಂದ ‘ನೇಷನ್ ಬಿಲ್ಡರ್ಸ್’ ಪ್ರಶಸ್ತಿ

ಮಡಿಕೇರಿ, ಸೆ.13: ಜಿಲ್ಲೆಯ ನಾಲ್ವರು ಶಿಕ್ಷಕರಿಗೆ ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ನೇಷನ್ ಬಿಲ್ಡರ್ಸ್ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮಡಿಕೇರಿಯ ರೋಟರಿ ಸಭಾಂಗಣದಲ್ಲಿ ಜರುಗಿದ ಸಮಾರಂಭದಲ್ಲಿ ಗೋಣಿಕೊಪ್ಪಲುವಿನ