ಪರಿಸರ ಸಂರಕ್ಷಣೆಗೊಂದು ಮಾದರಿಯ ಶಾಲೆ

ವೈವಿಧ್ಯಮಯ ಪರಿಸರ ಚಟುವಟಿಕೆಗಳನ್ನು ಅಳವಡಿಸಿ ಕೊಂಡು, ಹಚ್ಚಹಸುರಿನ ಪ್ರಕೃತಿ ಸೌಂದರ್ಯದ ನಡುವೆ ಸ್ವಚ್ಛತೆಗೆ ಆದ್ಯತೆ ಕಲ್ಪಿಸುತ್ತಾ ಕಂಗೊಳಿಸುತ್ತಿರುವ ಗರಗಂದೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಜಿಲ್ಲಾ ಮಟ್ಟದ